ಹೋಶೇಯ 4:8 - ಕನ್ನಡ ಸತ್ಯವೇದವು J.V. (BSI)8 ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ. ಅಧ್ಯಾಯವನ್ನು ನೋಡಿ |