Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:12 - ಕನ್ನಡ ಸತ್ಯವೇದವು J.V. (BSI)

12 ನಾನು ಎಫ್ರಾಯೀವಿುಗೆ ನುಸಿ, ಯೆಹೂದ ಕುಲಕ್ಕೆ ಕುಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಎಫ್ರಯಿಮಿಗೆ ನುಸಿಯಾಗಿದ್ದೇನೆ; ಯೆಹೂದ ಕುಲಕ್ಕೆ ಕುಟ್ಟೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಎಫ್ರಾಯೀಮನನ್ನು ನಾಶಮಾಡುವೆನು, ನುಸಿಯು ಬಟ್ಟೆಯನ್ನು ನಾಶಮಾಡುವ ರೀತಿಯಲ್ಲಿ, ಮರದ ತುಂಡನ್ನು ಗೆದ್ದಲು ನಾಶಮಾಡುವಂತೆ ಯೆಹೂದವನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:12
8 ತಿಳಿವುಗಳ ಹೋಲಿಕೆ  

ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು.


ಕೊಳೆಯುವ ಪದಾರ್ಥದಂತೆಯೂ ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.


ಮಾರಣೆಯ ಅರುಣೋದಯದಲ್ಲಿ ದೇವರು ಒಂದು ಹುಳಕ್ಕೆ ಅಪ್ಪಣೆಮಾಡಿದನು; ಅದು ಸೋರೆಗಿಡವನ್ನು ಹೊಡೆಯಲು ಒಣಗಿ ಹೋಯಿತು.


ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು.


ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು