ಹೋಶೇಯ 5:5 - ಕನ್ನಡ ಸತ್ಯವೇದವು J.V. (BSI)5 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧಸಾಕ್ಷಿಯಾಗಿದೆ; ಇಸ್ರಾಯೇಲೂ ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲಿನ ಅಹಂಕಾರವೇ ಅದಕ್ಕೆ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಸ್ರಯೇಲ್ ಮತ್ತು ಎಫ್ರಯಿಮ್ ತಮ್ಮ ದುರ್ಮಾರ್ಗದಲ್ಲಿ ಮುಗ್ಗರಿಸಿ ಬೀಳುತ್ತವೆ. ಜುದೇಯವೂ ಅದರಂತೆಯೇ ಬೀಳಲಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. ಯೆಹೂದವು ಸಹ ಅವರೊಂದಿಗೆ ಬೀಳುವುದು. ಅಧ್ಯಾಯವನ್ನು ನೋಡಿ |