ಹೋಶೇಯ 7:7 - ಕನ್ನಡ ಸತ್ಯವೇದವು J.V. (BSI)7 ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದುಹೋದರು. ಅವರಲ್ಲಿ ಒಬ್ಬರಾದಲೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ. ಅಧ್ಯಾಯವನ್ನು ನೋಡಿ |