ಹೋಶೇಯ 7:9 - ಕನ್ನಡ ಸತ್ಯವೇದವು J.V. (BSI)9 ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಕೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ. ಅಧ್ಯಾಯವನ್ನು ನೋಡಿ |