ಹೋಶೇಯ 8:14 - ಕನ್ನಡ ಸತ್ಯವೇದವು J.V. (BSI)14 ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.” ಅಧ್ಯಾಯವನ್ನು ನೋಡಿ |