ಹೋಶೇಯ 8:8 - ಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡದ ಪಾತ್ರೆಯಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ. ಅಧ್ಯಾಯವನ್ನು ನೋಡಿ |