ಹೋಶೇಯ 9:14 - ಕನ್ನಡ ಸತ್ಯವೇದವು J.V. (BSI)14 (ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತಿಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರಾ, ಇವರಿಗೆ ಏನನ್ನು ವಿಧಿಸುವೆ? ಇವರಿಗೆ ಎಂಥ ಗತಿಯನ್ನು ಬರಮಾಡುವೆ? ಅವರ ಮಹಿಳೆಯರಿಗೆ ಗರ್ಭಪಾತವಾಗಲಿ! ಅವರ ಮೊಲೆ ಬತ್ತಿಹೋಗಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನೇ, ನಿನ್ನ ಇಚ್ಛೆಯ ಪ್ರಕಾರ ಅವರಿಗೆ ಕೊಡು. ಮಗುವನ್ನು ಹೆರಲಾರದ ಗರ್ಭವನ್ನು ಅವರಿಗೆ ಕೊಡು. ಮೊಲೆಹಾಲು ಉಣಿಸಲಾರದ ಸ್ತನಗಳನ್ನು ಅವರಿಗೆ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರೇ, ಅವರಿಗೆ ಕೊಡಿರಿ. ಅವರಿಗೆ ನೀವು ಏನು ಕೊಡುತ್ತೀರಿ? ಗರ್ಭ ಸ್ರಾವ, ಗರ್ಭವನ್ನು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡಿರಿ. ಅಧ್ಯಾಯವನ್ನು ನೋಡಿ |