Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:5 - ಕನ್ನಡ ಸತ್ಯವೇದವು J.V. (BSI)

5 ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿವಸದಲ್ಲಿ ಏನು ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಬ್ಬದ ದಿನಗಳಲ್ಲಿ ಅವರೇನು ಮಾಡುವರು? ಸರ್ವೇಶ್ವರಸ್ವಾಮಿಯ ಮಹೋತ್ಸವಗಳನ್ನು ಹೇಗೆ ಆಚರಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನ ಹಬ್ಬಗಳನ್ನಾಗಲಿ ವಿಶ್ರಾಂತಿ ದಿನವನ್ನಾಗಲಿ ಅವರಿಗೆ ಆಚರಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪರಿಶುದ್ಧ ದಿವಸದಲ್ಲಿಯೂ, ಯೆಹೋವ ದೇವರ ಹಬ್ಬಗಳ ದಿವಸದಲ್ಲಿಯೂ ನೀನು ಏನು ಮಾಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:5
4 ತಿಳಿವುಗಳ ಹೋಲಿಕೆ  

ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು