1 ಅರಸುಗಳು 1:24 - ಕನ್ನಡ ಸಮಕಾಲಿಕ ಅನುವಾದ24 ಆಗ ನಾತಾನನು, “ಅರಸನಾದ ನನ್ನ ಒಡೆಯನೇ, ಅದೋನೀಯನು, ನನ್ನ ತರುವಾಯ ಆಳುವನೆಂದೂ, ನನ್ನ ಸಿಂಹಾಸನ ಮೇಲೆ ಕುಳಿತುಕೊಳ್ಳುವನೆಂದೂ, ನೀವು ಹೇಳಿದ್ದು ಹೌದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾತಾನನು, “ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ನನ್ನ ಒಡೆಯರೂ ಅರಸರೂ ಆದ ನೀವು ಅದೋನೀಯನಿಗೆ ಅರಸನಾಗುವುದಕ್ಕೂ ನಿಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನನ್ನ ಒಡೆಯನೂ ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವದಕ್ಕೂ ನಿನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ನಾತಾನನು, “ನನ್ನ ರಾಜನೇ, ನನ್ನ ಒಡೆಯನೇ, ನಿನ್ನ ನಂತರ ಅದೋನೀಯನು ನೂತನ ರಾಜನಾಗಿ ಜನರನ್ನು ಆಳಲೆಂದು ನೀನು ತೀರ್ಮಾನಿಸಿ ಪ್ರಕಟಿಸಿರುವೆಯಾ? ಅಧ್ಯಾಯವನ್ನು ನೋಡಿ |