1 ಅರಸುಗಳು 1:28 - ಕನ್ನಡ ಸಮಕಾಲಿಕ ಅನುವಾದ28 ಆಗ ಅರಸನಾದ ದಾವೀದನು ಉತ್ತರವಾಗಿ, “ಬತ್ಷೆಬೆಳನ್ನು ನನ್ನ ಬಳಿಗೆ ಕರೆಯಿರಿ,” ಎಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅರಸ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆ ಬಂದು ಅರಸನ ಮುಂದೆ ನಿಂತಳು. ಅರಸ ಆಕೆಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಾಗ ಅರಸನು ಆಕೆಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ರಾಜನಾದ ದಾವೀದನು, “ಒಳಗೆ ಬರಲು ಬತ್ಷೆಬೆಳಿಗೆ ಹೇಳಿ!” ಎಂದು ಹೇಳಿದನು. ಬತ್ಷೆಬೆಳು ರಾಜನ ಎದುರಿಗೆ ಬಂದಳು. ಅಧ್ಯಾಯವನ್ನು ನೋಡಿ |