Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:43 - ಕನ್ನಡ ಸಮಕಾಲಿಕ ಅನುವಾದ

43 ಆಗ ಯೋನಾತಾನನು ಅದೋನೀಯನಿಗೆ, ನಿಶ್ಚಯವಾಗಿ ಒಳ್ಳೆಯ ಸಮಾಚಾರವಲ್ಲ! “ನಮ್ಮ ಒಡೆಯನೂ ಅರಸನೂ ಆಗಿರುವ ದಾವೀದನು ಸೊಲೊಮೋನನನ್ನು ಅರಸನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯೋನಾತಾನನು ಅವನಿಗೆ, “ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಯೋನಾತಾನನು, “ಶುಭಸಮಾಚಾರವಲ್ಲ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯೋನಾತಾನನು ಅವನಿಗೆ - ಶುಭವಾರ್ತೆಯೆಲ್ಲಿ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆದರೆ ಯೋನಾತಾನನು, “ಇಲ್ಲ! ಇದು ನಿನಗೆ ಶುಭ ಸಮಾಚಾರವಲ್ಲ! ನಮ್ಮ ರಾಜನಾದ ದಾವೀದನು ಸೊಲೊಮೋನನನ್ನು ನೂತನ ರಾಜನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:43
2 ತಿಳಿವುಗಳ ಹೋಲಿಕೆ  

ಅವನು ಇನ್ನೂ ಮಾತನಾಡುತ್ತಿರುವಾಗ, ಯಾಜಕನಾಗಿರುವ ಅಬಿಯಾತರನ ಮಗ ಯೋನಾತಾನನು ಬಂದನು. ಅದೋನೀಯನು ಅವನಿಗೆ, “ಒಳಗೆ ಬಾ. ಏಕೆಂದರೆ ನೀನು ಯೋಗ್ಯ ಮನುಷ್ಯನೂ, ಒಳ್ಳೆಯ ಸಮಾಚಾರ ತರುವವನೂ ಆಗಿರುತ್ತೀ?” ಎಂದನು.


ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು