1 ಅರಸುಗಳು 1:50 - ಕನ್ನಡ ಸಮಕಾಲಿಕ ಅನುವಾದ50 ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅದೋನೀಯನು ಸೊಲೊಮೋನನಿಗೆ ಹೆದರಿ, ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಅದೋನೀಯನೂ ಹೆದರಿಕೊಂಡು ಯಜ್ಞವೇದಿಕೆಯ ಬಳಿಗೆ ಹೋಗಿ, ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು. ಅಧ್ಯಾಯವನ್ನು ನೋಡಿ |