Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:15 - ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಸೊಲೊಮೋನನಿಗೆ ವರ್ತಕರಿಂದಲೂ, ವರ್ತಕರ ವ್ಯಾಪಾರದಿಂದಲೂ, ಅರೇಬಿಯದ ಅರಸರಿಂದಲೂ, ದೇಶದ ಅಧಿಪತಿಗಳಿಂದಲೂ ಸಹ ಬಂಗಾರವು ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪ್ರತಿವರುಷ ಆರುನೂರರುವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:15
7 ತಿಳಿವುಗಳ ಹೋಲಿಕೆ  

ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.


ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು