1 ಅರಸುಗಳು 10:16 - ಕನ್ನಡ ಸಮಕಾಲಿಕ ಅನುವಾದ16 ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲೆ ಬಂಗಾರ ಹಿಡಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ದೊಡ್ಡ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ಏಳು ಕಿಲೋಗ್ರಾಂ ಬಂಗಾರವಿತ್ತು. ಅಧ್ಯಾಯವನ್ನು ನೋಡಿ |