Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:19 - ಕನ್ನಡ ಸಮಕಾಲಿಕ ಅನುವಾದ

19 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿ ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ, ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ಆರು ಮೆಟ್ಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಿಂಹಾಸನದ ಮೇಲಕ್ಕೆ ಹತ್ತಲು ಅದರಲ್ಲಿ ಆರು ಮೆಟ್ಟಿಲುಗಳಿದ್ದವು. ಸಿಂಹಾಸನದ ಮೇಲ್ಭಾಗವು ವೃತ್ತಾಕಾರವಾಗಿತ್ತು. ಆ ಸಿಂಹಾಸನದ ಎರಡು ಕಡೆಗಳಲ್ಲಿ ಎರಡು ತೋಳುಗಳಿದ್ದವು. ಆ ಸಿಂಹಾಸನದ ತೋಳುಗಳ ಕೆಳಭಾಗದಲ್ಲಿ ಸಿಂಹದ ಚಿತ್ರಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:19
3 ತಿಳಿವುಗಳ ಹೋಲಿಕೆ  

ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.


ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.


ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು