1 ಅರಸುಗಳು 10:20 - ಕನ್ನಡ ಸಮಕಾಲಿಕ ಅನುವಾದ20 ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆರು ಮೆಟ್ಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆರು ಮೆಟ್ಟಿಲುಗಳ ಪ್ರತಿಯೊಂದು ಮೆಟ್ಟಿಲಿನಲ್ಲಿ ಎರಡು ಸಿಂಹಗಳಿದ್ದವು. ಪ್ರತಿಯೊಂದು ಕೊನೆಯಲ್ಲಿ ಒಂದು ಸಿಂಹವಿತ್ತು. ಬೇರೆ ಯಾವ ರಾಜ್ಯದಲ್ಲೂ ಇಂತಹ ಸಿಂಹಾಸನ ಇರಲಿಲ್ಲ. ಅಧ್ಯಾಯವನ್ನು ನೋಡಿ |