1 ಅರಸುಗಳು 10:23 - ಕನ್ನಡ ಸಮಕಾಲಿಕ ಅನುವಾದ23 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ವಿುಗಿಲಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸೊಲೊಮೋನನು ಭೂಲೋಕದ ರಾಜರುಗಳಲ್ಲೆಲ್ಲಾ ಅತ್ಯಂತ ಬಲಿಷ್ಠನಾಗಿದ್ದನು. ಅವನು ರಾಜರುಗಳಲ್ಲೆಲ್ಲಾ ಹೆಚ್ಚು ಶ್ರೀಮಂತನೂ ಜ್ಞಾನಿಯೂ ಆಗಿದ್ದನು. ಅಧ್ಯಾಯವನ್ನು ನೋಡಿ |