1 ಅರಸುಗಳು 11:31 - ಕನ್ನಡ ಸಮಕಾಲಿಕ ಅನುವಾದ31 ಯಾರೊಬ್ಬಾಮನಿಗೆ ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇಸ್ರಾಯೇಲಿನ ದೇವರಾದ ಯೆಹೋವ ದೇವರು, “ಇಗೋ, ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನು ಹರಿದು ತೆಗೆದುಕೊಂಡು, ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಯೇಲ್ ದೇವರಾದ ಸರ್ವೆಶ್ವರ ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ, ಇಸ್ರಾಯೇಲ್‍ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೋ. ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ. ಅಧ್ಯಾಯವನ್ನು ನೋಡಿ |
ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.