1 ಅರಸುಗಳು 12:13 - ಕನ್ನಡ ಸಮಕಾಲಿಕ ಅನುವಾದ13 ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ, ಯೌವನಸ್ಥರ ಆಲೋಚನೆಗನುಸಾರ ಜನರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಸಮಯದಲ್ಲಿ, ರೆಹಬ್ಬಾಮನು ಅವರೊಂದಿಗೆ ಕಠಿಣವಾಗಿ ಮಾತನಾಡಿದನು. ಹಿರಿಯರು ನೀಡಿದ ಸಲಹೆಗೆ ಅವನು ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |
ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.