1 ಅರಸುಗಳು 12:17 - ಕನ್ನಡ ಸಮಕಾಲಿಕ ಅನುವಾದ17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೂದ ಪ್ರಾಂತದಲ್ಲಿದ್ದ ಇಸ್ರಾಯೇಲ್ಯರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ರೆಹಬ್ಬಾಮನು ಯೆಹೂದನಗರಗಳಲ್ಲಿ ವಾಸವಾಗಿದ್ದ ಇಸ್ರೇಲರನ್ನು ಆಳಿದನು. ಅಧ್ಯಾಯವನ್ನು ನೋಡಿ |