Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ರೆಹಬ್ಬಾಮನು ಈ ಸಲಹೆಗೆ ಕಿವಿಗೊಡಲಿಲ್ಲ. ಅವನು ತನ್ನ ಸ್ನೇಹಿತರಾದ ಯುವಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:8
10 ತಿಳಿವುಗಳ ಹೋಲಿಕೆ  

ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.


ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ


ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,


ಅವರು ಅವನಿಗೆ, “ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.


ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು