Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:9 - ಕನ್ನಡ ಸಮಕಾಲಿಕ ಅನುವಾದ

9 ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ತಂದೆ ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡತಕ್ಕದ್ದು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಜನರು, ‘ನಿನ್ನ ತಂದೆ ಕೊಟ್ಟ ಕೆಲಸಕ್ಕಿಂತಲೂ ಸುಲಭವಾದ ಕೆಲಸವನ್ನು ನಮಗೆ ಕೊಡು’ ಎಂದು ಕೇಳುತ್ತಿದ್ದಾರೆ. ಈ ಜನರಿಗೆ ನಾನು ಉತ್ತರವನ್ನು ಹೇಳಲೇಬೇಕು. ಈ ವಿಷಯದಲ್ಲಿ ನಿಮ್ಮ ಆಲೋಚನೆಯೇನು? ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:9
6 ತಿಳಿವುಗಳ ಹೋಲಿಕೆ  

ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.


ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,


ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು