1 ಅರಸುಗಳು 13:12 - ಕನ್ನಡ ಸಮಕಾಲಿಕ ಅನುವಾದ12 ಆಗ ಅವರ ತಂದೆ ಅವರಿಗೆ, “ಅವನು ಯಾವ ಮಾರ್ಗವಾಗಿ ಹೋದನು,” ಎಂದನು. ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳಿಗೆ ತೋರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಂದೆಯು ಅವರನ್ನು, “ಅವನು ಯಾವ ದಾರಿಯಿಂದ ಹೋದನು?” ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಅವನು ಯಾವ ದಾರಿಯಿಂದ ಹೋದ?” ಎಂದು ತಂದೆ ಅವರನ್ನು ಕೇಳಲು, ಅವರು ಜುದೇಯ ನಾಡಿನ ಆ ದೈವಭಕ್ತ ಹೋದ ದಾರಿಯನ್ನು ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಂದೆಯು ಅವರನ್ನು - ಅವನು ಯಾವ ದಾರಿಯಿಂದ ಹೋದನು ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ವಯಸ್ಸಾದ ಪ್ರವಾದಿಯು, “ಅವನು ಬಿಟ್ಟುಹೋಗುವಾಗ ಯಾವ ರಸ್ತೆಯಲ್ಲಿ ಹೋದನು?” ಎಂದು ಕೇಳಿದನು. ಯೆಹೂದ ದೇಶದವನಾದ ದೇವಮನುಷ್ಯನು ಯಾವ ರಸ್ತೆಯಲ್ಲಿ ಹಿಂದಿರುಗಿ ಹೋದನೆಂಬುದನ್ನು ಅವನ ಮಕ್ಕಳು ತಂದೆಗೆ ತೋರಿಸಿದರು. ಅಧ್ಯಾಯವನ್ನು ನೋಡಿ |