1 ಅರಸುಗಳು 13:17 - ಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ, ‘ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ, ಬಂದ ಮಾರ್ಗದಿಂದ ತಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ಮಾತಿನಿಂದ ನನಗೆ ಅಪ್ಪಣೆಯಾಗಿದೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಯೆಹೋವನ ಅಪ್ಪಣೆಯಾಗಿದೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋವನು ನನಗೆ, ‘ನೀನು ಆ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಕೂಡದು; ನೀನು ಅಲ್ಲಿಗೆ ಹೋದ ರಸ್ತೆಯಲ್ಲಿ ಮತ್ತೆ ಹಿಂದಿರುಗಬಾರದು’ ಎಂದು ಹೇಳಿದ್ದಾನೆ” ಎಂಬುದಾಗಿ ಉತ್ತರಿಸಿದನು. ಅಧ್ಯಾಯವನ್ನು ನೋಡಿ |