1 ಅರಸುಗಳು 13:19 - ಕನ್ನಡ ಸಮಕಾಲಿಕ ಅನುವಾದ19 ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಆ ಪ್ರವಾದಿಯ ಮನೆಗೆ ದೇವಮನುಷ್ಯನು ಹೋಗಿ, ಅವನ ಸಂಗಡ ಅನ್ನಪಾನಗಳನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.