1 ಅರಸುಗಳು 13:23 - ಕನ್ನಡ ಸಮಕಾಲಿಕ ಅನುವಾದ23 ದೇವರ ಮನುಷ್ಯನು ರೊಟ್ಟಿ ತಿಂದು, ನೀರು ಕುಡಿದ ತುರುವಾಯ, ಅವನು ತಾನು ಕರೆದುತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿ ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅನ್ನಪಾನಗಳನ್ನು ತೆಗೆದುಕೊಂಡನಂತರ ಆ ಮುದುಕ ಪ್ರವಾದಿ ತಾನು ಕರೆದುತಂದ ಪ್ರವಾದಿಯನ್ನು ಕಳುಹಿಸಲು ಕತ್ತೆಗೆ ತಡಿಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅನ್ನಪಾನಗಳನ್ನು ತೆಗೆದುಕೊಂಡನಂತರ ಅವನು ತಾನು ಕರತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡ ನಂತರ ಆ ಪ್ರವಾದಿಯು ಅವನಿಗಾಗಿ ಕತ್ತೆಯ ಮೇಲೆ ತಡಿಯನ್ನು ಹಾಕಿದನು. ದೇವಮನುಷ್ಯನು ಅಲ್ಲಿಂದ ಹೊರಟನು. ಅಧ್ಯಾಯವನ್ನು ನೋಡಿ |