1 ಅರಸುಗಳು 13:24 - ಕನ್ನಡ ಸಮಕಾಲಿಕ ಅನುವಾದ24 ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೇವರ ಮನುಷ್ಯನು ಸ್ವಲ್ಪ ದೂರ ಹೋದನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವನು ತನ್ನ ಮನೆಗೆ ಹಿಂತಿರುಗಿ ಹೋಗುತ್ತಿರುವಾಗ ದಾರಿಯಲ್ಲಿ ಒಂದು ಸಿಂಹವು ಅವನ ಮೇಲೆರಗಿ ಅವನನ್ನು ಕೊಂದುಹಾಕಿತು. ಪ್ರವಾದಿಯ ದೇಹವು ರಸ್ತೆಯ ಮೇಲೆ ಬಿದ್ದಿತ್ತು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ನಿಂತಿದ್ದವು. ಅಧ್ಯಾಯವನ್ನು ನೋಡಿ |