1 ಅರಸುಗಳು 13:25 - ಕನ್ನಡ ಸಮಕಾಲಿಕ ಅನುವಾದ25 ಆಗ ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ, ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ಕಂಡು, ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹಾದುಹೋಗುವವರು ಆ ಶವವು ದಾರಿಯಲ್ಲಿ ಬಿದ್ದು ಇರುವುದನ್ನೂ ಸಿಂಹವು ಅದರ ಬಳಿಯಲ್ಲೆ ನಿಂತಿರುವುದನ್ನೂ ಕಂಡು ಮುದುಕ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವದನ್ನೂ ಸಿಂಹವು ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡು ಮುದುಕನಾದ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವರು ಆ ದೇಹವನ್ನೂ ಮತ್ತು ಆ ದೇಹದ ಬಳಿ ನಿಂತಿದ್ದ ಸಿಂಹವನ್ನೂ ನೋಡಿದರು. ಆ ಜನರು ಪ್ರವಾದಿಯು ವಾಸಿಸುತ್ತಿದ್ದ ನಗರಕ್ಕೆ ಬಂದು, ಅವರು ರಸ್ತೆಯ ಮೇಲೆ ಕಂಡದ್ದನ್ನು ಹೇಳಿದರು. ಅಧ್ಯಾಯವನ್ನು ನೋಡಿ |