1 ಅರಸುಗಳು 13:29 - ಕನ್ನಡ ಸಮಕಾಲಿಕ ಅನುವಾದ29 ಸಿಂಹವು ಹೆಣವನ್ನು ತಿನ್ನದೆ, ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ, ಕತ್ತೆಯ ಮೇಲೆ ಹಾಕಿಕೊಂಡು ಗೋಳಾಡುವುದಕ್ಕೂ, ಅವನನ್ನು ಹೂಳುವುದಕ್ಕೂ ಪಟ್ಟಣಕ್ಕೆ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪ್ರವಾದಿಯು ಆ ದೈವಭಕ್ತನ ಶವವನ್ನು ಹೂಳಿ ಗೋಳಾಡಬೇಕೆಂದು, ಕತ್ತೆಯ ಮೇಲೆ ಹಾಕಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಳಿ ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಪ್ರವಾದಿಯು ಆ ದೇಹವನ್ನು ಕತ್ತೆಯ ಮೇಲೆ ಹಾಕಿದನು. ಸತ್ತವನಿಗಾಗಿ ರೋದಿಸಲು ಮತ್ತು ಅದನ್ನು ಸಮಾಧಿಮಾಡಲು ಆ ದೇಹವನ್ನು ನಗರಕ್ಕೆ ತಂದನು. ಅಧ್ಯಾಯವನ್ನು ನೋಡಿ |