1 ಅರಸುಗಳು 13:30 - ಕನ್ನಡ ಸಮಕಾಲಿಕ ಅನುವಾದ30 ಅವನ ಹೆಣವನ್ನು ತನ್ನ ಸಮಾಧಿಯಲ್ಲಿ ಹೂಳಿಟ್ಟನು. ಆಗ ಅವರು, “ಅಯ್ಯೋ, ನಮ್ಮ ಸಹೋದರನೇ!” ಎಂದು ಅವನಿಗೋಸ್ಕರ ಗೋಳಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತನ್ನ ಊರಿಗೆ ತೆಗೆದುಕೊಂಡು ಬಂದು, ತನ್ನ ಸ್ಮಶಾನ ಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ,” ಎಂದು ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತನ್ನ ಊರಿಗೆ ತೆಗೆದುಕೊಂಡು ಬಂದು ತನ್ನ ಶ್ಮಶಾನಭೂವಿುಯಲ್ಲಿ ಅದನ್ನು ಸಮಾಧಿ ಮಾಡಿದನು. ಅವರು - ಅಯ್ಯೋ, ನನ್ನ ಸಹೋದರನೇ, ಎಂದು ಗೋಳಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಪ್ರವಾದಿಯು ತನ್ನ ಕುಟುಂಬದ ಸ್ಮಶಾನದಲ್ಲಿ ಆ ಮನುಷ್ಯನ ದೇಹವನ್ನು ಸಮಾಧಿ ಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |