1 ಅರಸುಗಳು 15:2 - ಕನ್ನಡ ಸಮಕಾಲಿಕ ಅನುವಾದ2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮಾಕಾ, ಇವಳು ಅಬ್ಷಾಲೋಮನ ಮಗಳಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜುದೇಯದ ಅರಸನಾಗಿ ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆ ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅಬೀಯಾಮನು ಮೂರು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮಾಕಾ. ಅವಳು ಅಬೀಷಾಲೋಮನ ಮಗಳು. ಅಧ್ಯಾಯವನ್ನು ನೋಡಿ |