1 ಅರಸುಗಳು 16:17 - ಕನ್ನಡ ಸಮಕಾಲಿಕ ಅನುವಾದ17 ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇವನೂ ಇವನ ಜೊತೆಯಲ್ಲಿದ್ದ ಇಸ್ರಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವನೂ ಇವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು. ಅಧ್ಯಾಯವನ್ನು ನೋಡಿ |