1 ಅರಸುಗಳು 16:32 - ಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಬಾಳ್‍ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿ ಕಟ್ಟಿಸಿ ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |