Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:4 - ಕನ್ನಡ ಸಮಕಾಲಿಕ ಅನುವಾದ

4 ಬಾಷನ ಕಡೆಯವರಲ್ಲಿ ಪಟ್ಟಣದೊಳಗೆ ಸಾಯುವವನನ್ನು ನಾಯಿಗಳು ತಿನ್ನುವುವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು,” ಎಂಬುದೇ ಆ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳು ಹಾಗು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವುವು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳೂ ತಿಂದುಬಿಡುವವು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಕುಟುಂಬದ ಜನರು ನಗರದ ಬೀದಿಗಳಲ್ಲಿ ಸಾಯುತ್ತಾರೆ; ಅವರ ದೇಹಗಳನ್ನು ನಾಯಿಗಳು ತಿನ್ನುತ್ತವೆ. ನಿನ್ನ ಕುಟುಂಬದ ಕೆಲವು ಜನರು ಹೊಲಗಳಲ್ಲಿ ಸಾಯುತ್ತಾರೆ. ಅವರ ದೇಹಗಳನ್ನು ಪಕ್ಷಿಗಳು ತಿನ್ನುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:4
4 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ.


“ಅಹಾಬನ ಕುಟುಂಬದವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ, ಅವನನ್ನು ನಾಯಿಗಳು ತಿನ್ನುವುವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು, ಎಂದು ಹೇಳುತ್ತಾರೆ,” ಎಂದನು.


ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.


ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು