1 ಅರಸುಗಳು 17:11 - ಕನ್ನಡ ಸಮಕಾಲಿಕ ಅನುವಾದ11 ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಕೆಯು ಹೋಗುತ್ತಿರುವಾಗ ತಿರಿಗಿ ಆಕೆಯನ್ನು ಕರೆದು - ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |