1 ಅರಸುಗಳು 17:15 - ಕನ್ನಡ ಸಮಕಾಲಿಕ ಅನುವಾದ15 ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆ ಸ್ತ್ರೀಯು ತನ್ನ ಮನೆಗೆ ಹೋದಳು. ಎಲೀಯನು ಹೇಳಿದಂತೆ ಆಕೆಯು ಮಾಡಿದಳು. ಎಲೀಯನು, ಆ ಸ್ತ್ರೀಯು ಮತ್ತು ಅವಳ ಮಗನು ಅನೇಕ ದಿನಗಳಿಗಾಗುವಷ್ಟು ಆಹಾರವನ್ನು ಹೊಂದಿದ್ದರು. ಅಧ್ಯಾಯವನ್ನು ನೋಡಿ |