1 ಅರಸುಗಳು 17:16 - ಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿ |