1 ಅರಸುಗಳು 17:5 - ಕನ್ನಡ ಸಮಕಾಲಿಕ ಅನುವಾದ5 ಅವನು ಹೋಗಿ ಯೆಹೋವ ದೇವರ ಮಾತಿನ ಹಾಗೆಯೇ ಮಾಡಿದನು. ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೆರೀತ್ ಹಳ್ಳದಲ್ಲಿ ಅವನು ವಾಸಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವಕ್ಕಿರುವ ಕೆರೀತ್‍ಹಳ್ಳದಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ಯೆಹೋವನು ಹೇಳಿದಂತೆ ಅವನು ಮಾಡಿದನು. ಅವನು ಜೋರ್ಡನ್ ನದಿಯ ಪೂರ್ವಕ್ಕಿರುವ ಕೆರೀತ್ ಹಳ್ಳದ ಹತ್ತಿರ ವಾಸಿಸಲು ಹೋದನು. ಅಧ್ಯಾಯವನ್ನು ನೋಡಿ |