Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:7 - ಕನ್ನಡ ಸಮಕಾಲಿಕ ಅನುವಾದ

7 ಸ್ವಲ್ಪ ಕಾಲವಾದ ಮೇಲೆ ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿವಸಗಳಾದನಂತರ ಹಳ್ಳವು ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಲ್ಲಿಯೂ ಮಳೆಯಿಲ್ಲದ್ದರಿಂದ, ಸ್ವಲ್ಪಕಾಲದ ಬಳಿಕ ಹಳ್ಳವೂ ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:7
8 ತಿಳಿವುಗಳ ಹೋಲಿಕೆ  

ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.


ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ,


ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು, ನೀರಿನ ಬುಗ್ಗೆಗಳನ್ನು ದಾಹಗೊಂಡ ಭೂಮಿಯಂತೆ ಮಾಡಿದರು.


ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.


ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.


ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು