Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:11 - ಕನ್ನಡ ಸಮಕಾಲಿಕ ಅನುವಾದ

11 ಈಗ ನೀನು, ‘ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು,’ ಎಂದು ಹೇಳುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗಿದ್ದರೂ ತಾವು ನನಗೆ, “ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು,” ಎಂಬುದಾಗಿ ಆಜ್ಞಾಪಿಸಬಹುದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಿದ್ದರೂ ನೀನು ನನಗೆ - ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬದಾಗಿ ಆಜ್ಞಾಪಿಸುವದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಗ ನೀನು ಇಲ್ಲಿರುವೆಯೆಂಬುದನ್ನು ನಾನು ಹೋಗಿ ಅವನಿಗೆ ತಿಳಿಸುವಂತೆ, ನೀನು ಇಚ್ಛಿಸಿರುವೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:11
4 ತಿಳಿವುಗಳ ಹೋಲಿಕೆ  

ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು.


ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.


ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು