1 ಅರಸುಗಳು 18:14 - ಕನ್ನಡ ಸಮಕಾಲಿಕ ಅನುವಾದ14 ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗಿದ್ದರೂ ತಾವು ನನಗೆ, ‘ಎಲೀಯನು ಬಂದಿದ್ದಾನೆಂಬುದಾಗಿ’ ನಿನ್ನ ಒಡೆಯನಿಗೆ ತಿಳಿಸು,” ಎಂದು ಆಜ್ಞಾಪಿಸುತ್ತೀರಿ; ಅವನು ನನ್ನನ್ನು ಕೊಂದೇ ಕೊಲ್ಲುವನಲ್ಲವೇ?’ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹೀಗಿದ್ದರೂ ನೀನು ನನಗೆ - ಎಲೀಯನು ಬಂದಿದ್ದಾನೆಂಬದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತೀ; ಅವನು ನನ್ನನ್ನು ಕೊಲ್ಲುವನಲ್ಲವೋ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈಗ ನಿನ್ನ ಅಪೇಕ್ಷೆಯಂತೆ ನಾನು ಹೋಗಿ, ನೀನು ಇಲ್ಲಿರುವೆ ಎಂಬುದನ್ನು ರಾಜನಿಗೆ ತಿಳಿಸಿದರೆ, ರಾಜನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |