1 ಅರಸುಗಳು 18:22 - ಕನ್ನಡ ಸಮಕಾಲಿಕ ಅನುವಾದ22 ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮತ್ತು ಎಲೀಯನು ಅವರಿಗೆ, “ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತುಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ತಿರಿಗಿ ಅವರಿಗೆ - ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಎಲೀಯನು, “ಯೆಹೋವನ ಪ್ರವಾದಿಯಾಗಿ ನಾನೊಬ್ಬನು ಮಾತ್ರ ಇಲ್ಲಿದ್ದೇನೆ. ಆದರೆ ಇಲ್ಲಿ ನಾನೂರೈವತ್ತು ಮಂದಿ ಬಾಳನ ಪ್ರವಾದಿಗಳಿದ್ದಾರೆ. ಅಧ್ಯಾಯವನ್ನು ನೋಡಿ |