1 ಅರಸುಗಳು 18:35 - ಕನ್ನಡ ಸಮಕಾಲಿಕ ಅನುವಾದ35 ಆದ್ದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನೀರು ವೇದಿಯ ಸುತ್ತಲೂ ಹರಿಯಿತು. ಇದಲ್ಲದೆ, ಅವನು ಕಾಲುವೆಯನ್ನೂ ನೀರಿನಿಂದ ತುಂಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನೀರು ವೇದಿಯ ಸುತ್ತಲೂ ಹರಿಯಿತು; ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯಜ್ಞವೇದಿಕೆಯಿಂದ ಹರಿದ ನೀರೆಲ್ಲ ಹಳ್ಳವನ್ನು ತುಂಬಿಕೊಂಡಿತ್ತು. ಅಧ್ಯಾಯವನ್ನು ನೋಡಿ |