1 ಅರಸುಗಳು 18:45 - ಕನ್ನಡ ಸಮಕಾಲಿಕ ಅನುವಾದ45 ಆಗ ಇದ್ದಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ, ಗಾಳಿಯಿಂದಲೂ ಕಪ್ಪಾಗಿ ದೊಡ್ಡಮಳೆಯು ಉಂಟಾಯಿತು. ಅಹಾಬನು ರಥದಲ್ಲಿ ಏರಿ ಇಜ್ರೆಯೇಲ್ ಪಟ್ಟಣಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ತುಸುಹೊತ್ತಿನಲ್ಲಿಯೇ ಆಕಾಶವು ಮೋಡ ಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕೂತುಕೊಂಡು ಇಜ್ರೇಲಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು. ಅಧ್ಯಾಯವನ್ನು ನೋಡಿ |