Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:8 - ಕನ್ನಡ ಸಮಕಾಲಿಕ ಅನುವಾದ

8 ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಅವನು, “ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆ’ ಎಂದು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎಲೀಯನು, “ಹೌದು; ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆಂದು’ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೌದು; ನೀನು ಹೋಗಿ ನಿನ್ನ ಒಡೆಯನಿಗೆ ಎಲೀಯನು ಬಂದಿದ್ದಾನೆಂದು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಲೀಯನು, “ಹೌದು, ನಾನೇ. ಹೋಗಿ, ನಿನ್ನ ಒಡೆಯನಾದ ರಾಜನಿಗೆ ನಾನಿಲ್ಲಿದ್ದೇನೆಂದು ಹೇಳು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:8
5 ತಿಳಿವುಗಳ ಹೋಲಿಕೆ  

ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.


ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.


ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.


ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು