1 ಅರಸುಗಳು 19:12 - ಕನ್ನಡ ಸಮಕಾಲಿಕ ಅನುವಾದ12 ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಭೂಕಂಪವಾದನಂತರ ಸಿಡಿಲು ಉಂಟಾಯಿತು; ಅದರಲ್ಲಿಯೂ ಸರ್ವೇಶ್ವರ ಇರಲಿಲ್ಲ. ಕಡೆಗೊಂದು ಮೆಲುದನಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಭೂಕಂಪವಾದನಂತರ ಸಿಡಿಲುಂಟಾಯಿತು; ಅದರಲ್ಲಿಯೂ ಯೆಹೋವನಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಭೂಕಂಪದ ನಂತರ ಅಲ್ಲಿ ಬೆಂಕಿ ಉಂಟಾಯಿತು. ಆದರೆ ಆ ಬೆಂಕಿಯೂ ಯೆಹೋವನಲ್ಲ. ಆ ಬೆಂಕಿಯ ನಂತರ ಸದ್ದಿಲ್ಲದ ಮೃದುವಾದ ಧ್ವನಿ ಉಂಟಾಯಿತು. ಅಧ್ಯಾಯವನ್ನು ನೋಡಿ |