Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 19:7 - ಕನ್ನಡ ಸಮಕಾಲಿಕ ಅನುವಾದ

7 ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ - ಎದ್ದು ಊಟಮಾಡು; ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತರುವಾಯ ಯೆಹೋವನ ದೂತನು ಅವನ ಬಳಿಗೆ ಮತ್ತೆ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದೇಳು! ಊಟಮಾಡು! ನೀನು ಊಟ ಮಾಡದಿದ್ದರೆ, ಬಹುದೂರ ನೀನು ಪ್ರಯಾಣ ಮಾಡಬೇಕಾಗಿರುವುದರಿಂದ ನಿನ್ನಲ್ಲಿ ಸಾಕಷ್ಟು ಶಕ್ತಿಯಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 19:7
4 ತಿಳಿವುಗಳ ಹೋಲಿಕೆ  

ನಿನ್ನ ದ್ವಾರಗಳ ಅಗುಳಿಗಳು ಕಬ್ಬಿಣದ ಮತ್ತು ಕಂಚಿನವುಗಳು ಆಗಿರಲಿ. ನಿನ್ನ ಜೀವಮಾನಕಾಲವೆಲ್ಲಾ ನಿನಗೆ ಬಲವಿರುವುದು.


ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.


ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು