Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:21 - ಕನ್ನಡ ಸಮಕಾಲಿಕ ಅನುವಾದ

21 ಅದಕ್ಕವಳು, “ಶೂನೇಮ್ಯಳಾದ ಅಬೀಷಗಳನ್ನು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಆಕೆಯು, “ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಕೆ, “ಶೂನೇಮ್ಯಳಾದ ಅಬೀಷಗಳು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಕೆಯು - ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಬತ್ಷೆಬೆಳು, “ಶೂನೇಮಿನ ಸ್ತ್ರೀಯಾದ ಅಬೀಷಗಳು ನಿನ್ನ ಸೋದರನಾದ ಅದೋನೀಯನನ್ನು ಮದುವೆಯಾಗಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:21
3 ತಿಳಿವುಗಳ ಹೋಲಿಕೆ  

ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು.


ಈ ಸೌಂದರ್ಯವತಿಯಾದ ಹುಡುಗಿಯು ಅರಸನ ಆರೈಕೆ ಮಾಡುತ್ತಾ, ಅವನ ಸೇವೆ ಮಾಡುತ್ತಿದ್ದಳು. ಅರಸನು ಅವಳೊಂದಿಗೆ ಸಂಪರ್ಕ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು