1 ಅರಸುಗಳು 2:34 - ಕನ್ನಡ ಸಮಕಾಲಿಕ ಅನುವಾದ34 ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಮರುಭೂಮಿಯಲ್ಲಿ ಇದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದ್ದರಿಂದ ಯೆಹೋಯಾದಾವನ ಮಗನಾದ ಬೆನಾಯನು ಯೋವಾಬನನ್ನು ಕೊಂದನು. ಯೋವಾಬನನ್ನು ಅರಣ್ಯದಲ್ಲಿನ ಅವನ ಮನೆಯ ಸಮೀಪದಲ್ಲೇ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿ |